كِتَٰبٌ أَنزَلْنَٰهُ إِلَيْكَ مُبَٰرَكٌ لِّيَدَّبَّرُوٓا۟ ءَايَٰتِهِۦ وَلِيَتَذَكَّرَ أُو۟لُوا۟ ٱلْأَلْبَٰبِ
Kannada Translation - Hamza Buturಇದು ನಾವು ನಿಮಗೆ ಅವತೀರ್ಣಗೊಳಿಸಿದ ಸಮೃದ್ಧಪೂರ್ಣ ಗ್ರಂಥವಾಗಿದೆ. ಇದರಲ್ಲಿರುವ ವಚನಗಳ ಬಗ್ಗೆ ಅವರು ಆಲೋಚಿಸುವುದಕ್ಕಾಗಿ ಮತ್ತು ಬುದ್ಧಿವಂತರು ಉಪದೇಶ ಪಡೆಯುವುದಕ್ಕಾಗಿ.