كَمْ أَهْلَكْنَا مِن قَبْلِهِم مِّن قَرْنٍ فَنَادَوا۟ وَّلَاتَ حِينَ مَنَاصٍ
Kannada Translation - Hamza Buturನಾವು ಅವರಿಗಿಂತ ಮುಂಚೆ ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಆಗ ಅವರು ಎಲ್ಲಾ ರೀತಿಯಲ್ಲೂ ಚೀತ್ಕರಿಸಿದರು. ಆದರೆ ಅದು ಪಾರಾಗುವ ಸಮಯವಾಗಿರಲಿಲ್ಲ.
كَمْ أَهْلَكْنَا مِن قَبْلِهِم مِّن قَرْنٍ فَنَادَوا۟ وَّلَاتَ حِينَ مَنَاصٍ