caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 30

ಮಕ್ಕಾ · ಅವತರಣ ಕ್ರಮ 38 · 38:30

وَوَهَبْنَا لِدَاوُۥدَ سُلَيْمَٰنَ نِعْمَ ٱلْعَبْدُ إِنَّهُۥٓ أَوَّابٌ

Kannada Translation - Hamza Buturನಾವು ದಾವೂದರಿಗೆ ಸುಲೈಮಾನರನ್ನು ದಯಪಾಲಿಸಿದೆವು. ಅತ್ಯುತ್ತಮ ದಾಸ! ಅವರು ಅತ್ಯಧಿಕ ಪಶ್ಚಾತ್ತಾಪಪಡುವವರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70