فَقَالَ إِنِّىٓ أَحْبَبْتُ حُبَّ ٱلْخَيْرِ عَن ذِكْرِ رَبِّى حَتَّىٰ تَوَارَتْ بِٱلْحِجَابِ
Kannada Translation - Hamza Buturಅವರು ಹೇಳಿದರು: “ನಾನು ನನ್ನ ಪರಿಪಾಲಕನ (ಅಲ್ಲಾಹನ) ಸ್ಮರಣೆಗಿಂತಲೂ ಈ ಕುದುರೆಗಳಿಗೆ ಪ್ರಾಶಸ್ತ್ಯ ನೀಡಿದೆನು; ಎಲ್ಲಿಯವರೆಗೆಂದರೆ ಸೂರ್ಯ ಮುಳುಗುವ ತನಕ.”