رُدُّوهَا عَلَىَّ فَطَفِقَ مَسْحًۢا بِٱلسُّوقِ وَٱلْأَعْنَاقِ
Kannada Translation - Hamza Butur(ಅವರು ಹೇಳಿದರು): “ಅವುಗಳನ್ನು ನನ್ನ ಬಳಿಗೆ ಮರಳಿ ತನ್ನಿ.” ನಂತರ ಅವರು (ಅವುಗಳ) ಕಣಕಾಲು ಮತ್ತು ಕತ್ತುಗಳನ್ನು ಸವರಲು ಆರಂಭಿಸಿದರು.
رُدُّوهَا عَلَىَّ فَطَفِقَ مَسْحًۢا بِٱلسُّوقِ وَٱلْأَعْنَاقِ