وَلَقَدْ فَتَنَّا سُلَيْمَٰنَ وَأَلْقَيْنَا عَلَىٰ كُرْسِيِّهِۦ جَسَدًا ثُمَّ أَنَابَ
Kannada Translation - Hamza Buturನಾವು ಸುಲೈಮಾನರನ್ನು ಪರೀಕ್ಷಿಸಿದೆವು. ನಾವು ಅವರ ಸಿಂಹಾಸನದ ಮೇಲೆ ಒಂದು ದೇಹವನ್ನು ಹಾಕಿದೆವು. ನಂತರ ಅವರು ವಿನಮ್ರತೆಯಿಂದ ಮರಳಿದರು.
وَلَقَدْ فَتَنَّا سُلَيْمَٰنَ وَأَلْقَيْنَا عَلَىٰ كُرْسِيِّهِۦ جَسَدًا ثُمَّ أَنَابَ