قَالَ رَبِّ ٱغْفِرْ لِى وَهَبْ لِى مُلْكًا لَّا يَنۢبَغِى لِأَحَدٍ مِّنۢ بَعْدِىٓ إِنَّكَ أَنتَ ٱلْوَهَّابُ
Kannada Translation - Hamza Buturಅವರು ಹೇಳಿದರು: “ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು. ನನ್ನ ಬಳಿಕ ಯಾರಿಗೂ ಹೊಂದಿಕೆಯಾಗದಂತಹ ಒಂದು ಸಾಮ್ರಾಜ್ಯವನ್ನು ನನಗೆ ಕರುಣಿಸು. ನಿಶ್ಚಯವಾಗಿಯೂ ನೀನು ಅತ್ಯಧಿಕ ಉದಾರಿಯಾಗಿರುವೆ.”