فَسَخَّرْنَا لَهُ ٱلرِّيحَ تَجْرِى بِأَمْرِهِۦ رُخَآءً حَيْثُ أَصَابَ
Kannada Translation - Hamza Buturನಾವು ಅವರಿಗೆ ಗಾಳಿಯನ್ನು ಅಧೀನಗೊಳಿಸಿದೆವು. ಅದು ಅವರ ಆಜ್ಞೆಯಂತೆ ಅವರು ಬಯಸಿದ ಕಡೆಗೆ ಅವರನ್ನು ಮೃದುವಾಗಿ ಒಯ್ಯುತ್ತಿತ್ತು.
فَسَخَّرْنَا لَهُ ٱلرِّيحَ تَجْرِى بِأَمْرِهِۦ رُخَآءً حَيْثُ أَصَابَ