caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 4

ಮಕ್ಕಾ · ಅವತರಣ ಕ್ರಮ 38 · 38:4

وَعَجِبُوٓا۟ أَن جَآءَهُم مُّنذِرٌ مِّنْهُمْ وَقَالَ ٱلْكَٰفِرُونَ هَٰذَا سَٰحِرٌ كَذَّابٌ

Kannada Translation - Hamza Buturಅವರಿಂದಲೇ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಟ್ಟರು. ಸತ್ಯನಿಷೇಧಿಗಳು ಹೇಳಿದರು: “ಇವನೊಬ್ಬ ಮಾಟಗಾರ ಮತ್ತು ಸುಳ್ಳುಗಾರ!
Looking for a topic? Try the meaning search — your question is scanned across all 6,236 verses.
ಭಾಷೆ — 70