وَٱذْكُرْ عَبْدَنَآ أَيُّوبَ إِذْ نَادَىٰ رَبَّهُۥٓ أَنِّى مَسَّنِىَ ٱلشَّيْطَٰنُ بِنُصْبٍ وَعَذَابٍ
Kannada Translation - Hamza Buturನಮ್ಮ ದಾಸರಾದ ಅಯ್ಯೂಬರನ್ನು ಸ್ಮರಿಸಿರಿ. ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದ ಸಂದರ್ಭ: “ಶೈತಾನನು ನನಗೆ ಬಳಲಿಕೆ ಮತ್ತು ದುಃಖವುಂಟಾಗುವಂತೆ ಮಾಡಿದ್ದಾನೆ.”