ٱرْكُضْ بِرِجْلِكَ هَٰذَا مُغْتَسَلٌۢ بَارِدٌ وَشَرَابٌ
Kannada Translation - Hamza Butur(ನಾವು ಹೇಳಿದೆವು): “ನಿಮ್ಮ ಕಾಲಿನಿಂದ (ನೆಲಕ್ಕೆ) ಬಡಿಯಿರಿ. ಇದು ತಂಪಾದ ಸ್ನಾನದ ನೀರು ಮತ್ತು ಕುಡಿಯುವ ನೀರಾಗಿದೆ.”[1]
ٱرْكُضْ بِرِجْلِكَ هَٰذَا مُغْتَسَلٌۢ بَارِدٌ وَشَرَابٌ