caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 44

ಮಕ್ಕಾ · ಅವತರಣ ಕ್ರಮ 38 · 38:44

وَخُذْ بِيَدِكَ ضِغْثًا فَٱضْرِب بِّهِۦ وَلَا تَحْنَثْ إِنَّا وَجَدْنَٰهُ صَابِرًا نِّعْمَ ٱلْعَبْدُ إِنَّهُۥٓ أَوَّابٌ

Kannada Translation - Hamza Butur“ನೀವು ಒಂದು ಹಿಡಿ ಹುಲ್ಲನ್ನು ನಿಮ್ಮ ಕೈಯಲ್ಲಿ ಹಿಡಿದು ಅದರಿಂದ ಬಡಿಯಿರಿ. ನಿಮ್ಮ ಪ್ರತಿಜ್ಞೆಯನ್ನು ಉಲ್ಲಂಘಿಸಬೇಡಿ.”[1] ನಿಶ್ಚಯವಾಗಿಯೂ ನಾವು ಅವರನ್ನು ಬಹಳ ಸಹಿಷ್ಣುತೆಯಿರುವ ದಾಸನಾಗಿ ಕಂಡೆವು. ಅತ್ಯುತ್ತಮ ದಾಸ! ಅವರು ಅತ್ಯಧಿಕ ಪಶ್ಚಾತ್ತಾಪಪಡುವವರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70