caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 45

ಮಕ್ಕಾ · ಅವತರಣ ಕ್ರಮ 38 · 38:45

وَٱذْكُرْ عِبَٰدَنَآ إِبْرَٰهِيمَ وَإِسْحَٰقَ وَيَعْقُوبَ أُو۟لِى ٱلْأَيْدِى وَٱلْأَبْصَٰرِ

Kannada Translation - Hamza Buturಶಕ್ತಿಶಾಲಿ ಮತ್ತು ದೂರದೃಷ್ಟಿಯುಳ್ಳ ನಮ್ಮ ದಾಸರಾದ ಇಬ್ರಾಹೀಮ್, ಇಸ್‍ಹಾಕ್ ಮತ್ತು ಯಾ‌ಕೂಬರನ್ನು ಸ್ಮರಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70