وَٱذْكُرْ إِسْمَٰعِيلَ وَٱلْيَسَعَ وَذَا ٱلْكِفْلِ وَكُلٌّ مِّنَ ٱلْأَخْيَارِ
Kannada Translation - Hamza Buturಇಸ್ಮಾಈಲ್, ಅಲ್‍ಯಸಅ್, ಮತ್ತು ದುಲ್‍ಕಿಫ್ಲರನ್ನು ಸ್ಮರಿಸಿರಿ. ಅವರೆಲ್ಲರೂ ಅತಿಶ್ರೇಷ್ಠರಾಗಿದ್ದಾರೆ.
وَٱذْكُرْ إِسْمَٰعِيلَ وَٱلْيَسَعَ وَذَا ٱلْكِفْلِ وَكُلٌّ مِّنَ ٱلْأَخْيَارِ