وَعِندَهُمْ قَٰصِرَٰتُ ٱلطَّرْفِ أَتْرَابٌ Kannada Translation - Hamza Buturಅವರ ಬಳಿ ದೃಷ್ಟಿಗಳನ್ನು ನಿಯಂತ್ರಿಸುವ ಸಮಪ್ರಾಯದ ತರುಣಿಗಳಿರುವರು.