caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 59

ಮಕ್ಕಾ · ಅವತರಣ ಕ್ರಮ 38 · 38:59

هَٰذَا فَوْجٌ مُّقْتَحِمٌ مَّعَكُمْ لَا مَرْحَبًۢا بِهِمْ إِنَّهُمْ صَالُوا۟ ٱلنَّارِ

Kannada Translation - Hamza Butur“ಇದು ನಿಮ್ಮ ಜೊತೆಗೆ (ನರಕವನ್ನು) ಪ್ರವೇಶಿಸುವ ಒಂದು ಗುಂಪಾಗಿದೆ. ಅವರಿಗೆ ಸ್ವಾಗತವಿಲ್ಲ. ನಿಶ್ಚಯವಾಗಿಯೂ ಅವರು ನರಕವನ್ನು ಪ್ರವೇಶಿಸುವರು.”
Looking for a topic? Try the meaning search — your question is scanned across all 6,236 verses.
ಭಾಷೆ — 70