قَالُوا۟ بَلْ أَنتُمْ لَا مَرْحَبًۢا بِكُمْ أَنتُمْ قَدَّمْتُمُوهُ لَنَا فَبِئْسَ ٱلْقَرَارُ
Kannada Translation - Hamza Buturಅವರು ಹೇಳುವರು: “ಅಲ್ಲ, ನಿಮಗೇ ಸ್ವಾಗತವಿಲ್ಲ. ನೀವೇ ಇದನ್ನು ನಮಗೆ ಮೊದಲು ತಂದಿಟ್ಟವರು. ಆ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!”
قَالُوا۟ بَلْ أَنتُمْ لَا مَرْحَبًۢا بِكُمْ أَنتُمْ قَدَّمْتُمُوهُ لَنَا فَبِئْسَ ٱلْقَرَارُ