قَالُوا۟ رَبَّنَا مَن قَدَّمَ لَنَا هَٰذَا فَزِدْهُ عَذَابًا ضِعْفًا فِى ٱلنَّارِ
Kannada Translation - Hamza Buturಅವರು ಹೇಳುವರು: “ನಮ್ಮ ಪರಿಪಾಲಕನೇ! ಇದನ್ನು ನಮಗೆ ತಂದಿಟ್ಟವರು ಯಾರೋ ಅವರಿಗೆ ನರಕದಲ್ಲಿ ಇಮ್ಮಡಿ ಶಿಕ್ಷೆಯನ್ನು ನೀಡು.”
قَالُوا۟ رَبَّنَا مَن قَدَّمَ لَنَا هَٰذَا فَزِدْهُ عَذَابًا ضِعْفًا فِى ٱلنَّارِ