قُلْ إِنَّمَآ أَنَا۠ مُنذِرٌ وَمَا مِنْ إِلَٰهٍ إِلَّا ٱللَّهُ ٱلْوَٰحِدُ ٱلْقَهَّارُ
Kannada Translation - Hamza Buturಹೇಳಿರಿ: “ನಾನೊಬ್ಬ ಮುನ್ನೆಚ್ಚರಿಕೆಗಾರ ಮಾತ್ರ. ಏಕೈಕನು ಮತ್ತು ಸರ್ವಾಧಿಕಾರಿಯಾದ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ.”
قُلْ إِنَّمَآ أَنَا۠ مُنذِرٌ وَمَا مِنْ إِلَٰهٍ إِلَّا ٱللَّهُ ٱلْوَٰحِدُ ٱلْقَهَّارُ