رَبُّ ٱلسَّمَٰوَٰتِ وَٱلْأَرْضِ وَمَا بَيْنَهُمَا ٱلْعَزِيزُ ٱلْغَفَّٰرُ
Kannada Translation - Hamza Buturಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ಅವನು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ.
رَبُّ ٱلسَّمَٰوَٰتِ وَٱلْأَرْضِ وَمَا بَيْنَهُمَا ٱلْعَزِيزُ ٱلْغَفَّٰرُ