مَا كَانَ لِىَ مِنْ عِلْمٍۭ بِٱلْمَلَإِ ٱلْأَعْلَىٰٓ إِذْ يَخْتَصِمُونَ
Kannada Translation - Hamza Buturಉಪರಿಲೋಕದ ದೇವದೂತರುಗಳು ತರ್ಕಿಸುತ್ತಿದ್ದಾಗ ನನಗೆ ಅವರ (ಸಂಭಾಷಣೆಗಳ) ಬಗ್ಗೆ ಯಾವುದೇ ತಿಳುವಳಿಕೆಯಿಲ್ಲ.
مَا كَانَ لِىَ مِنْ عِلْمٍۭ بِٱلْمَلَإِ ٱلْأَعْلَىٰٓ إِذْ يَخْتَصِمُونَ