إِذْ قَالَ رَبُّكَ لِلْمَلَٰٓئِكَةِ إِنِّى خَٰلِقٌۢ بَشَرًا مِّن طِينٍ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳೊಂದಿಗೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನಾನು ಜೇಡಿ ಮಣ್ಣಿನಿಂದ ಒಬ್ಬ ಮನುಷ್ಯನನ್ನು ಸೃಷ್ಟಿಸುವೆನು.
إِذْ قَالَ رَبُّكَ لِلْمَلَٰٓئِكَةِ إِنِّى خَٰلِقٌۢ بَشَرًا مِّن طِينٍ