caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 75

ಮಕ್ಕಾ · ಅವತರಣ ಕ್ರಮ 38 · 38:75

قَالَ يَٰٓإِبْلِيسُ مَا مَنَعَكَ أَن تَسْجُدَ لِمَا خَلَقْتُ بِيَدَىَّ أَسْتَكْبَرْتَ أَمْ كُنتَ مِنَ ٱلْعَالِينَ

Kannada Translation - Hamza Buturಅಲ್ಲಾಹು ಕೇಳಿದನು: “ಇಬ್ಲೀಸ್! ನಾನು ನನ್ನ ಕೈಯಿಂದ ಸೃಷ್ಟಿಸಿದವನಿಗೆ ಸಾಷ್ಟಾಂಗವೆರಗದಂತೆ ನಿನ್ನನ್ನು ತಡೆದದ್ದು ಏನು? ನೀನು ಅಹಂಕಾರ ತೋರಿದೆಯಾ? ಅಥವಾ ನೀನು ದರ್ಪ ತೋರುವವರಲ್ಲಿ ಸೇರಿದೆಯಾ?”
Looking for a topic? Try the meaning search — your question is scanned across all 6,236 verses.
ಭಾಷೆ — 70