قَالَ أَنَا۠ خَيْرٌ مِّنْهُ خَلَقْتَنِى مِن نَّارٍ وَخَلَقْتَهُۥ مِن طِينٍ
Kannada Translation - Hamza Buturಇಬ್ಲೀಸ್ ಹೇಳಿದನು: “ನಾನೇ ಅವನಿಗಿಂತ ಶ್ರೇಷ್ಠ. ನೀನು ನನ್ನನ್ನು ಅಗ್ನಿಯಿಂದ ಸೃಷ್ಟಿಸಿರುವೆ ಮತ್ತು ಅವನನ್ನು ಜೇಡಿಮಣ್ಣಿನಿಂದ ಸೃಷ್ಟಿಸಿರುವೆ.”
قَالَ أَنَا۠ خَيْرٌ مِّنْهُ خَلَقْتَنِى مِن نَّارٍ وَخَلَقْتَهُۥ مِن طِينٍ