قَالَ فَٱخْرُجْ مِنْهَا فَإِنَّكَ رَجِيمٌ Kannada Translation - Hamza Buturಅಲ್ಲಾಹು ಹೇಳಿದನು: “ಇಲ್ಲಿಂದ ಹೊರಟುಹೋಗು. ನಿಶ್ಚಯವಾಗಿಯೂ ನೀನು ಬಹಿಷ್ಕೃತನಾಗಿರುವೆ.