أَءُنزِلَ عَلَيْهِ ٱلذِّكْرُ مِنۢ بَيْنِنَا بَلْ هُمْ فِى شَكٍّ مِّن ذِكْرِى بَل لَّمَّا يَذُوقُوا۟ عَذَابِ
Kannada Translation - Hamza Butur(ಅವರು ಹೇಳಿದರು): “ನಮ್ಮೆಲ್ಲರ ನಡುವೆ ಅವನಿಗೆ ಮಾತ್ರ ದೇವವಾಣಿಯನ್ನು ಅವತೀರ್ಣಗೊಳಿಸಲಾಗಿದೆಯೇ?” ಅಲ್ಲ, ವಾಸ್ತವವಾಗಿ ಅವರು ನನ್ನ ದೇವವಾಣಿಯ ಬಗ್ಗೆ ಸಂಶಯದಲ್ಲಿದ್ದಾರೆ. ಅಲ್ಲ, ವಾಸ್ತವವಾಗಿ ಅವರು ಈ ತನಕ ನನ್ನ ಶಿಕ್ಷೆಯ ರುಚಿಯನ್ನು ನೋಡಿಲ್ಲ.