قَالَ فَإِنَّكَ مِنَ ٱلْمُنظَرِينَ Kannada Translation - Hamza Buturಅಲ್ಲಾಹು ಹೇಳಿದನು: “ಸರಿ, ನೀನು ಕಾಲಾವಕಾಶ ನೀಡಲಾದವರಲ್ಲಿ ಸೇರಿರುವೆ.