caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 9

ಮಕ್ಕಾ · ಅವತರಣ ಕ್ರಮ 38 · 38:9

أَمْ عِندَهُمْ خَزَآئِنُ رَحْمَةِ رَبِّكَ ٱلْعَزِيزِ ٱلْوَهَّابِ

Kannada Translation - Hamza Buturಅವರ ಬಳಿ ಪ್ರಬಲನು ಮತ್ತು ಮಹಾ ಔದಾರ್ಯವಂತನಾದ ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯ ಖಜಾನೆಗಳಿವೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70