caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 17

ಮಕ್ಕಾ · ಅವತರಣ ಕ್ರಮ 59 · 39:17

وَٱلَّذِينَ ٱجْتَنَبُوا۟ ٱلطَّٰغُوتَ أَن يَعْبُدُوهَا وَأَنَابُوٓا۟ إِلَى ٱللَّهِ لَهُمُ ٱلْبُشْرَىٰ فَبَشِّرْ عِبَادِ

Kannada Translation - Hamza Buturಯಾರು ಮಿಥ್ಯಾರಾಧ್ಯರ ಆರಾಧನೆಯನ್ನು ಬಿಟ್ಟು ಅಲ್ಲಾಹನ ಕಡೆಗೆ ವಿನಮ್ರವಾಗಿ ಮರಳುತ್ತಾರೋ ಅವರಿಗೆ ಸುವಾರ್ತೆಯಿದೆ. ನನ್ನ ದಾಸರಿಗೆ ಸುವಾರ್ತೆ ನೀಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70