caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 19

ಮಕ್ಕಾ · ಅವತರಣ ಕ್ರಮ 59 · 39:19

أَفَمَنْ حَقَّ عَلَيْهِ كَلِمَةُ ٱلْعَذَابِ أَفَأَنتَ تُنقِذُ مَن فِى ٱلنَّارِ

Kannada Translation - Hamza Buturಯಾರ ಮೇಲೆ ಶಿಕ್ಷೆಯ ವಚನ ಖಾತ್ರಿಯಾಗಿದೆಯೋ (ಅವನಿಗೆ ಸಹಾಯ ಮಾಡಲು ನಿಮಗೆ ಸಾಧ್ಯವೇ)? ನರಕದಲ್ಲಿರುವವನನ್ನು ರಕ್ಷಿಸಲು ನಿಮಗೆ ಸಾಧ್ಯವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70