caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 2

ಮಕ್ಕಾ · ಅವತರಣ ಕ್ರಮ 59 · 39:2

إِنَّآ أَنزَلْنَآ إِلَيْكَ ٱلْكِتَٰبَ بِٱلْحَقِّ فَٱعْبُدِ ٱللَّهَ مُخْلِصًا لَّهُ ٱلدِّينَ

Kannada Translation - Hamza Buturನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70