caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 26

ಮಕ್ಕಾ · ಅವತರಣ ಕ್ರಮ 59 · 39:26

فَأَذَاقَهُمُ ٱللَّهُ ٱلْخِزْىَ فِى ٱلْحَيَوٰةِ ٱلدُّنْيَا وَلَعَذَابُ ٱلْـَٔاخِرَةِ أَكْبَرُ لَوْ كَانُوا۟ يَعْلَمُونَ

Kannada Translation - Hamza Buturಹೀಗೆ ಇಹಲೋಕ ಜೀವನದಲ್ಲೇ ಅಲ್ಲಾಹು ಅವರಿಗೆ ಅವಮಾನದ ರುಚಿ ನೋಡುವಂತೆ ಮಾಡಿದನು. ಪರಲೋಕದ ಶಿಕ್ಷೆಯಂತೂ ಅತ್ಯಂತ ಘೋರವಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!
Looking for a topic? Try the meaning search — your question is scanned across all 6,236 verses.
ಭಾಷೆ — 70