قُرْءَانًا عَرَبِيًّا غَيْرَ ذِى عِوَجٍ لَّعَلَّهُمْ يَتَّقُونَ
Kannada Translation - Hamza Buturಇದು ಅರಬ್ಬಿ ಭಾಷೆಯಲ್ಲಿರುವ ಕುರ್‌ಆನ್. ಅದರಲ್ಲಿ ಯಾವುದೇ ವಕ್ರತೆಗಳಿಲ್ಲ. ಅವರು ದೇವಭಯವುಳ್ಳವರಾಗುವುದಕ್ಕಾಗಿ.
قُرْءَانًا عَرَبِيًّا غَيْرَ ذِى عِوَجٍ لَّعَلَّهُمْ يَتَّقُونَ