ثُمَّ إِنَّكُمْ يَوْمَ ٱلْقِيَٰمَةِ عِندَ رَبِّكُمْ تَخْتَصِمُونَ Kannada Translation - Hamza Buturನಂತರ ನೀವೆಲ್ಲರೂ ಪುನರುತ್ಥಾನ ದಿನದಂದು ನಿಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ತರ್ಕಿಸುವಿರಿ.