caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 37

ಮಕ್ಕಾ · ಅವತರಣ ಕ್ರಮ 59 · 39:37

وَمَن يَهْدِ ٱللَّهُ فَمَا لَهُۥ مِن مُّضِلٍّ أَلَيْسَ ٱللَّهُ بِعَزِيزٍ ذِى ٱنتِقَامٍ

Kannada Translation - Hamza Buturಅಲ್ಲಾಹು ಯಾರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೋ ಅವನನ್ನು ದಾರಿತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70