caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 39

ಮಕ್ಕಾ · ಅವತರಣ ಕ್ರಮ 59 · 39:39

قُلْ يَٰقَوْمِ ٱعْمَلُوا۟ عَلَىٰ مَكَانَتِكُمْ إِنِّى عَٰمِلٌ فَسَوْفَ تَعْلَمُونَ

Kannada Translation - Hamza Buturಹೇಳಿರಿ: “ಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿರಿ. ನಿಶ್ಚಯವಾಗಿಯೂ ನಾನೂ ಕಾರ್ಯ ನಿರ್ವಹಿಸುತ್ತೇನೆ. ನೀವು ಸದ್ಯವೇ ತಿಳಿಯುವಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70