caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 44

ಮಕ್ಕಾ · ಅವತರಣ ಕ್ರಮ 59 · 39:44

قُل لِّلَّهِ ٱلشَّفَٰعَةُ جَمِيعًا لَّهُۥ مُلْكُ ٱلسَّمَٰوَٰتِ وَٱلْأَرْضِ ثُمَّ إِلَيْهِ تُرْجَعُونَ

Kannada Translation - Hamza Buturಹೇಳಿರಿ: “ಶಿಫಾರಸು ಸಂಪೂರ್ಣವಾಗಿ ಅಲ್ಲಾಹನ ಅಧೀನದಲ್ಲಿದೆ. ಭೂಮ್ಯಾಕಾಶಗಳ ಸಾರ್ವಭೌಮತ್ವವು ಅವನಿಗೆ ಸೇರಿದ್ದು. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70