caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 56

ಮಕ್ಕಾ · ಅವತರಣ ಕ್ರಮ 59 · 39:56

أَن تَقُولَ نَفْسٌ يَٰحَسْرَتَىٰ عَلَىٰ مَا فَرَّطتُ فِى جَنۢبِ ٱللَّهِ وَإِن كُنتُ لَمِنَ ٱلسَّٰخِرِينَ

Kannada Translation - Hamza Butur“ಅಯ್ಯೋ! ನನ್ನ ದುರ್ಗತಿಯೇ! ಅಲ್ಲಾಹನ ಹಕ್ಕಿನಲ್ಲಿ ನಾನು ಲೋಪವೆಸಗಿಬಿಟ್ಟೆನಲ್ಲ! ನಿಶ್ಚಯವಾಗಿಯೂ ನಾನು ತಮಾಷೆ ಮಾಡುವವರಲ್ಲಿ ಸೇರಿಬಿಟ್ಟೆನಲ್ಲ!” ಎಂದು ನೀವು ಹೇಳದಿರುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70