caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 59

ಮಕ್ಕಾ · ಅವತರಣ ಕ್ರಮ 59 · 39:59

بَلَىٰ قَدْ جَآءَتْكَ ءَايَٰتِى فَكَذَّبْتَ بِهَا وَٱسْتَكْبَرْتَ وَكُنتَ مِنَ ٱلْكَٰفِرِينَ

Kannada Translation - Hamza Buturಹೌದು! ನಿಶ್ಚಯವಾಗಿಯೂ ನನ್ನ ವಚನಗಳು ನಿನ್ನ ಬಳಿಗೆ ಬಂದಿವೆ. ಆದರೆ ನೀನು ಅವುಗಳನ್ನು ನಿಷೇಧಿಸಿ ಅಹಂಕಾರ ತೋರಿದೆ. ನೀನು ಸತ್ಯನಿಷೇಧಿಗಳಲ್ಲಿ ಸೇರಿದವನಾಗಿದ್ದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70