caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 60

ಮಕ್ಕಾ · ಅವತರಣ ಕ್ರಮ 59 · 39:60

وَيَوْمَ ٱلْقِيَٰمَةِ تَرَى ٱلَّذِينَ كَذَبُوا۟ عَلَى ٱللَّهِ وُجُوهُهُم مُّسْوَدَّةٌ أَلَيْسَ فِى جَهَنَّمَ مَثْوًى لِّلْمُتَكَبِّرِينَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಹೇಳಿದವರ ಮುಖಗಳು ಪುನರುತ್ಥಾನ ದಿನದಂದು ಕಪ್ಪಾಗಿರುವುದನ್ನು ನೀವು ನೋಡುವಿರಿ. ನರಕದಲ್ಲಿ ಅಹಂಕಾರಿಗಳಿಗೆ ಸ್ಥಳವಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70