caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 61

ಮಕ್ಕಾ · ಅವತರಣ ಕ್ರಮ 59 · 39:61

وَيُنَجِّى ٱللَّهُ ٱلَّذِينَ ٱتَّقَوْا۟ بِمَفَازَتِهِمْ لَا يَمَسُّهُمُ ٱلسُّوٓءُ وَلَا هُمْ يَحْزَنُونَ

Kannada Translation - Hamza Buturದೇವಭಯವುಳ್ಳವರನ್ನು ಅಲ್ಲಾಹು ಅವರ ಯಶಸ್ಸಿನೊಂದಿಗೆ ಪಾರು ಮಾಡುವನು. ಯಾವುದೇ ರೀತಿಯ ವ್ಯಥೆಯು ಅವರನ್ನು ಸ್ಪರ್ಶಿಸುವುದಿಲ್ಲ. ಅವರು ದುಃಖಿಸುವುದೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70