بَلِ ٱللَّهَ فَٱعْبُدْ وَكُن مِّنَ ٱلشَّٰكِرِينَ Kannada Translation - Hamza Buturಬದಲಿಗೆ, ನೀವು ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಮತ್ತು ಕೃತಜ್ಞರಾಗಿರುವವರೊಂದಿಗೆ ಸೇರಿಕೊಳ್ಳಿರಿ.