caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 70

ಮಕ್ಕಾ · ಅವತರಣ ಕ್ರಮ 59 · 39:70

وَوُفِّيَتْ كُلُّ نَفْسٍ مَّا عَمِلَتْ وَهُوَ أَعْلَمُ بِمَا يَفْعَلُونَ

Kannada Translation - Hamza Buturಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70