caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar, ಆಯತ್ 72

ಮಕ್ಕಾ · ಅವತರಣ ಕ್ರಮ 59 · 39:72

قِيلَ ٱدْخُلُوٓا۟ أَبْوَٰبَ جَهَنَّمَ خَٰلِدِينَ فِيهَا فَبِئْسَ مَثْوَى ٱلْمُتَكَبِّرِينَ

Kannada Translation - Hamza Buturಅವರೊಂದಿಗೆ ಹೇಳಲಾಗುವುದು: “ನೀವು ನರಕದ ದ್ವಾರಗಳನ್ನು ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!”
Looking for a topic? Try the meaning search — your question is scanned across all 6,236 verses.
ಭಾಷೆ — 70