caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 1

ಮದೀನಾ · ಅವತರಣ ಕ್ರಮ 92 · 4:1

بِسْمِ ٱللَّهِ ٱلرَّحْمَٰنِ ٱلرَّحِيمِ يَٰٓأَيُّهَا ٱلنَّاسُ ٱتَّقُوا۟ رَبَّكُمُ ٱلَّذِى خَلَقَكُم مِّن نَّفْسٍ وَٰحِدَةٍ وَخَلَقَ مِنْهَا زَوْجَهَا وَبَثَّ مِنْهُمَا رِجَالًا كَثِيرًا وَنِسَآءً وَٱتَّقُوا۟ ٱللَّهَ ٱلَّذِى تَسَآءَلُونَ بِهِۦ وَٱلْأَرْحَامَ إِنَّ ٱللَّهَ كَانَ عَلَيْكُمْ رَقِيبًا

Kannada Translation - Hamza Buturಓ ಜನರೇ! ನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಅವನು ಅದರಿಂದಲೇ ಅದರ ಸಂಗಾತಿಯನ್ನು ಸೃಷ್ಟಿಸಿದನು ಮತ್ತು ಅವರಿಬ್ಬರಿಂದ ಅಸಂಖ್ಯ ಪುರುಷರನ್ನು ಮತ್ತು ಸ್ತ್ರೀಯರನ್ನು ಹಬ್ಬಿಸಿದನು. ಯಾರ ಹೆಸರಿನಿಂದ ನೀವು ಪರಸ್ಪರ ಕೇಳುತ್ತೀರೋ ಆ ಅಲ್ಲಾಹನನ್ನು ಮತ್ತು ಕುಟುಂಬ ಸಂಬಂಧ ಕಡಿಯುವುದನ್ನು ಭಯಪಡಿರಿ. ಅಲ್ಲಾಹು ನಿಮ್ಮನ್ನು ಸದಾ ಗಮನಿಸುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70