caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 10

ಮದೀನಾ · ಅವತರಣ ಕ್ರಮ 92 · 4:10

إِنَّ ٱلَّذِينَ يَأْكُلُونَ أَمْوَٰلَ ٱلْيَتَٰمَىٰ ظُلْمًا إِنَّمَا يَأْكُلُونَ فِى بُطُونِهِمْ نَارًا وَسَيَصْلَوْنَ سَعِيرًا

Kannada Translation - Hamza Buturನಿಶ್ಚಯವಾಗಿಯೂ ಅನಾಥರ ಆಸ್ತಿಯನ್ನು ಅನ್ಯಾಯವಾಗಿ ತಿನ್ನುವವರು ಯಾರೋ—ಅವರು ತಮ್ಮ ಉದರಗಳಲ್ಲಿ ಅಗ್ನಿಯನ್ನೇ ತುಂಬಿಸುತ್ತಾರೆ. ಅವರು ಸದ್ಯವೇ ಧಗಧಗಿಸುವ ಅಗ್ನಿಯಲ್ಲಿ ಉರಿಯುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70