وَمَن يُهَاجِرْ فِى سَبِيلِ ٱللَّهِ يَجِدْ فِى ٱلْأَرْضِ مُرَٰغَمًا كَثِيرًا وَسَعَةً وَمَن يَخْرُجْ مِنۢ بَيْتِهِۦ مُهَاجِرًا إِلَى ٱللَّهِ وَرَسُولِهِۦ ثُمَّ يُدْرِكْهُ ٱلْمَوْتُ فَقَدْ وَقَعَ أَجْرُهُۥ عَلَى ٱللَّهِ وَكَانَ ٱللَّهُ غَفُورًا رَّحِيمًا
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡುವವನು ಭೂಮಿಯಲ್ಲಿ ಅನೇಕ ಆಶ್ರಯಗಳನ್ನು ಮತ್ತು ಜೀವನ ವೈಶಾಲ್ಯತೆಗಳನ್ನು ಕಾಣುವನು. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಬಳಿಗೆ ವಲಸೆ (ಹಿಜ್ರ) ಮಾಡಲು ಮನೆಯಿಂದ ಹೊರಡುತ್ತಾನೋ—ನಂತರ (ದಾರಿ ಮಧ್ಯೆ) ಸಾವು ಅವನನ್ನು ಅಪ್ಪಿಕೊಂಡರೂ ಸಹ—ಅವನ ಪ್ರತಿಫಲವು ಅಲ್ಲಾಹನ ಬಳಿ ಖಾತ್ರಿಯಾಗಿ ಬಿಟ್ಟಿತು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.