وَإِذَا ضَرَبْتُمْ فِى ٱلْأَرْضِ فَلَيْسَ عَلَيْكُمْ جُنَاحٌ أَن تَقْصُرُوا۟ مِنَ ٱلصَّلَوٰةِ إِنْ خِفْتُمْ أَن يَفْتِنَكُمُ ٱلَّذِينَ كَفَرُوٓا۟ إِنَّ ٱلْكَٰفِرِينَ كَانُوا۟ لَكُمْ عَدُوًّا مُّبِينًا
Kannada Translation - Hamza Buturನೀವು ಭೂಮಿಯಲ್ಲಿ ಪ್ರಯಾಣ ಮಾಡುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದರೆ, ನಮಾಝನ್ನು ಕುಗ್ಗಿಸಿ (ಎರಡು ರಕಅತ್‌ಗಳಾಗಿ) ನಿರ್ವಹಿಸುವುದರಲ್ಲಿ ನಿಮಗೆ ದೋಷವಿಲ್ಲ.[1] ನಿಶ್ಚಯವಾಗಿಯೂ ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ.