فَإِذَا قَضَيْتُمُ ٱلصَّلَوٰةَ فَٱذْكُرُوا۟ ٱللَّهَ قِيَٰمًا وَقُعُودًا وَعَلَىٰ جُنُوبِكُمْ فَإِذَا ٱطْمَأْنَنتُمْ فَأَقِيمُوا۟ ٱلصَّلَوٰةَ إِنَّ ٱلصَّلَوٰةَ كَانَتْ عَلَى ٱلْمُؤْمِنِينَ كِتَٰبًا مَّوْقُوتًا
Kannada Translation - Hamza Buturನೀವು ನಮಾಝ್ ನಿರ್ವಹಿಸಿದ ಬಳಿಕ ನಿಂತು, ಕುಳಿತು ಮತ್ತು ಪಾರ್ಶ್ವಕ್ಕೆ ಸರಿದು (ಮಲಗಿ) ಅಲ್ಲಾಹನನ್ನು ಸ್ಮರಿಸಿರಿ. ನೀವು ನಿರ್ಭಯರಾಗಿರುವಾಗ, ನಮಾಝನ್ನು ಯಥಾಪ್ರಕಾರ ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ನಮಾಝ್ ಸತ್ಯವಿಶ್ವಾಸಿಗಳ ಮೇಲೆ ಸಮಯ ನಿರ್ಣಿತ ಕಡ್ಡಾಯ ಕರ್ಮವಾಗಿದೆ.