وَلَا تَهِنُوا۟ فِى ٱبْتِغَآءِ ٱلْقَوْمِ إِن تَكُونُوا۟ تَأْلَمُونَ فَإِنَّهُمْ يَأْلَمُونَ كَمَا تَأْلَمُونَ وَتَرْجُونَ مِنَ ٱللَّهِ مَا لَا يَرْجُونَ وَكَانَ ٱللَّهُ عَلِيمًا حَكِيمًا
Kannada Translation - Hamza Buturಶತ್ರುಗಳನ್ನು ಬೆನ್ನಟ್ಟುವುದರಲ್ಲಿ ಬಲಹೀನರಾಗಬೇಡಿ. ನೀವು ನೋವು ಅನುಭವಿಸುತ್ತಿದ್ದರೆ, ಅವರು ಕೂಡ ನಿಮ್ಮಂತೆಯೇ ನೋವು ಅನುಭವಿಸುತ್ತಿದ್ದಾರೆ. ಆದರೆ ನೀವು ಅಲ್ಲಾಹನಿಂದ ಅವರು ನಿರೀಕ್ಷಿಸದೇ ಇರುವುದನ್ನು ನಿರೀಕ್ಷಿಸುತ್ತೀರಿ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.